Bible Versions
Bible Books

2 Kings 2:2 (KJV) King James Version

Versions

KNV   ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
ERVKN   ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us