Bible Versions
Bible Books

2 Kings 3:17 (KJV) King James Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ತಗ್ಗು ನೀರಿನಿಂದ ತುಂಬಲ್ಪಡುವದು.
ERVKN   ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ.
IRVKN   ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us