Bible Versions
Bible Books

2 Kings 3:27 (KJV) King James Version

Versions

KNV   ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
ERVKN   ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು.
IRVKN   ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು * ಕೋಪೋದ್ರೇಕ ಉಂಟಾಗಲು “ಕೋಪೋದ್ರೇಕ ಉಂಟಾಗಲು” ಎಂಬ ಅಭಿವ್ಯಕ್ತಿಯು ಕೋಪಗೊಳ್ಳುವಂಥ ದೇವರಿಗೆ ಸಂಬಂಧಿಸಿದಂತೆ ಹಳೆಯ ಒಡಂಬಡಿಕೆಯಲ್ಲಿ ಸಾಮಾನ್ಯವಾದ ನುಡಿಗಟ್ಟು ಆಗಿದೆ, ಇಂತಹ ಅಪಾಯಕರವಾದ ಕೃತ್ಯವು ಯೆಹೋವನ ಶಿಕ್ಷೆಯನ್ನು ಉಂಟುಮಾಡುತ್ತದೆಂದು ಇಸ್ರಾಯೇಲ್ಯರು ಭಯಪಟ್ಟರು. ಅಥವಾ ತಮ್ಮ ಅರಸನಾಗತಕ್ಕ ಮಗುವಿನ ಬಲಿಯನ್ನು ಪ್ರತ್ಯಕ್ಷವಾಗಿ ಕಂಡ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊಡೆದಾಡಿದರು, ಇದರಿಂದ ಇಸ್ರಾಯೇಲ್ಯರು ಯುದ್ಧವನ್ನು ತ್ಯಜಿಸಿ ಮನೆಗೆ ಹೋಗಬೇಕೆಂದು ನಿರ್ಧರಿಸಿದರು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us