Versions
KNV ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
ERVKN ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು ರಕ್ಷಿಸಿದನು.