Versions
KNV ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
ERVKN ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನ ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.