Bible Versions
Bible Books

2 Kings 8:29 (KJV) King James Version

Versions

KNV   ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
ERVKN   ರಾಜ ಯೋರಾವುನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾವುನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us