Bible Versions
Bible Books

2 Kings 8:4 (KJV) King James Version

Versions

KNV   ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
ERVKN   ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us