Bible Versions
Bible Books

2 Peter 1:21 (KJV) King James Version

Versions

KNV   ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
ERVKN   ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.
IRVKN   ಏಕೆಂದರೆ 2 ತಿಮೊ. 3:16: ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು 1 ಪೇತ್ರ. 1:11; 2 ಸಮು 23:2; ಅ. ಕೃ. 1:16; ಯಾಕೋಬ. 5:10: ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us