Bible Versions
Bible Books

2 Peter 2:22 (KJV) King James Version

Versions

KNV   ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ERVKN   ನಿಜವಾಗಿ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”
IRVKN   ಜ್ಞಾ. 26:11: “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us