Bible Versions
Bible Books

2 Peter 3:14 (KJV) King James Version

Versions

KNV   ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
ERVKN   ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರು ನೋಡುತ್ತಿದ್ದೇವೆ. ಆದುದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us