Versions
KNV ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
ERVKN ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.