Bible Versions
Bible Books

2 Peter 3:17 (KJV) King James Version

Versions

KNV   ಆದಕಾರಣ ಪ್ರಿಯರೇ, ನೀವು ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.
ERVKN   ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us