Bible Versions
Bible Books

2 Peter 3:3 (KJV) King James Version

Versions

KNV   ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
ERVKN   ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us