Versions
KNV ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.
ERVKN ಅವರು ದಾವೀದನಿಗೆ ಈ ಸುದ್ದಿಯನ್ನು ತಿಳಿಸಿದರು. ಆಗ ದಾವೀದನು ತನ್ನ ಬಳಿಗೆ ಬರಲು ಬಹಳ ನಾಚಿಕೆಯಿಂದಿದ್ದ ಅಧಿಕಾರಗಳ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಿಮ್ಮ ಗಡ್ಡಗಳು ಮತ್ತೆ ಬೆಳೆಯುವವರೆಗೆ ಜೆರಿಕೊವಿನಲ್ಲಿ ಇರಿ. ಅನಂತರ ಜೆರುಸಲೇಮಿಗೆ ಬನ್ನಿ” ಎಂದು ತಿಳಿಸಿದನು.