Bible Versions
Bible Books

2 Samuel 11:17 (KJV) King James Version

Versions

KNV   ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
ERVKN   ಯೋವಾಬನ ವಿರುದ್ಧ ಹೋರಾಡಲು ನಗರದ ಜನರು ಹೊರಗೆ ಬಂದು ದಾವೀದನ ಕೆಲವು ಜನರನ್ನು ಕೊಂದರು. ಹಿತ್ತಿಯನಾದ ಊರೀಯನೂ ಅವರಲ್ಲೊಬ್ಬನಾಗಿದ್ದನು.
IRVKN   ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us