Bible Versions
Bible Books

2 Samuel 11:25 (KJV) King James Version

Versions

KNV   ಆಗ ದಾವೀದನು ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
ERVKN   ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.
IRVKN   ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us