Bible Versions
Bible Books

2 Samuel 11:3 (KJV) King James Version

Versions

KNV   ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
ERVKN   ದಾವೀದನು ತನ್ನ ಸೇವಕರನ್ನು ಕರೆದು ಅವಳು ಯಾರೆಂದು ಕೇಳಿದನು. ಒಬ್ಬ ಸೇವಕನು, “ಅವಳು ಎಲೀಯಾಮನ ಮಗಳಾದ ಬತ್ಷೆಬೆಳು. ಹಿತ್ತಿಯನಾದ ಊರೀಯನ ಹೆಂಡತಿ” ಎಂದು ಉತ್ತರಿಸಿದನು.
IRVKN   ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us