Versions
KNV ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ERVKN ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’