Bible Versions
Bible Books

2 Samuel 12:13 (KJV) King James Version

Versions

KNV   ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ERVKN   ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us