Bible Versions
Bible Books

2 Samuel 12:16 (KJV) King James Version

Versions

KNV   ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
ERVKN   ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೇ ಬಿದ್ದುಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us