Versions
KNV ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
ERVKN ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ಈ ನಗರಕ್ಕೆ ಮುತ್ತಿಗೆ ಹಾಕು. ನಾನು ಈ ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ಈ ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು.