Bible Versions
Bible Books

2 Samuel 12:9 (KJV) King James Version

Versions

KNV   ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ERVKN   ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us