Bible Versions
Bible Books

2 Samuel 13:25 (KJV) King James Version

Versions

KNV   ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
ERVKN   ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.
IRVKN   ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us