Bible Versions
Bible Books

2 Samuel 13:29 (KJV) King James Version

Versions

KNV   ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
ERVKN   ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.
IRVKN   ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us