Bible Versions
Bible Books

2 Samuel 13:34 (KJV) King James Version

Versions

KNV   ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
ERVKN   ಅಬ್ಷಾಲೋಮನು ಓಡಿಹೋದನು. ನಗರದ ಗೋಡೆಯ ಮೇಲೆ ಒಬ್ಬ ಕಾವಲುಗಾರನು ನಿಂತಿದ್ದನು. ಬೆಟ್ಟದ ಬೇರೊಂದು ಕಡೆಯಿಂದ ಅಂದರೆ ಹೋರೋನಿನ ಮಾರ್ಗವಾಗಿ ಅನೇಕ ಜನರು ಬರುತ್ತಿರುವುದನ್ನು ಅವನು ನೋಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us