Bible Versions
Bible Books

2 Samuel 15:21 (KJV) King James Version

Versions

KNV   ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
ERVKN   ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us