Bible Versions
Bible Books

2 Samuel 17:15 (KJV) King James Version

Versions

KNV   ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
ERVKN   ಹೂಷೈಯು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ವಿಚಾರಗಳನ್ನು ಹೇಳಿದನು. ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆ ಅಹೀತೋಫೆಲನು ಮಾಡಿದ ಸಲಹೆಗಳ ವಿಚಾರವನ್ನು ಮತ್ತು ತಾನು ನೀಡಿದ ಸಲಹೆಗಳ ವರದಿಯನ್ನು, ಚಾದೋಕ ಮತ್ತು ಎಬ್ಯಾತಾರನಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us