Bible Versions
Bible Books

2 Samuel 17:19 (KJV) King James Version

Versions

KNV   ಆಗ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
ERVKN   ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದುದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ.
IRVKN   ಕೂಡಲೆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us