Bible Versions
Bible Books

2 Samuel 17:27 (KJV) King James Version

Versions

KNV   ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌
ERVKN   ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾಕೀರ್ ಮತ್ತು ಬರ್ಜಿಲ್ಲೈಯರು ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜಿಲ್ಲೈಯು ಗಿಲ್ಯಾದ್ ನಾಡಿನ ರೋಗೆಲೀಮ್ ನಗರದವನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us