Bible Versions
Bible Books

2 Samuel 17:3 (KJV) King James Version

Versions

KNV   ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
ERVKN   ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.
IRVKN   ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us