Bible Versions
Bible Books

2 Samuel 20:12 (KJV) King James Version

Versions

KNV   ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
ERVKN   ಅಮಾಸನು ರಸ್ತೆಯ ಮಧ್ಯದಲ್ಲಿ ತನ್ನ ರಕ್ತದಲ್ಲಿಯೇ ಬಿದ್ದಿದ್ದನು. ಅವನ ದೇಹವನ್ನು ನೋಡಲು ಜನರೆಲ್ಲರೂ ನಿಲ್ಲುತ್ತಿದ್ದರು. ಆದುದರಿಂದ ಯುವಕನು ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿ ಹೊಲದಲ್ಲಿಟ್ಟನು. ನಂತರ ಅವನು ಅಮಾಸನ ದೇಹದ ಮೇಲೆ ಒಂದು ವಸ್ತ್ರವನ್ನು ಹೊದಿಸಿದನು.
IRVKN   ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us