Versions
KNV ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
ERVKN ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು.
IRVKN ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.