Versions
KNV ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.
ERVKN ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು.
IRVKN ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.