Versions
KNV ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
ERVKN ಮೀಕಲಳ ಗಂಡನಾದ ಪಲ್ಟೀಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟೀಯೇಲನು ಆಳುತ್ತಿದ್ದನು. ಆದರೆ ಅಬ್ನೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟೀಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟೀಯೇಲನು ಮನೆಗೆ ಹಿಂದಿರುಗಿದನು.