Versions
KNV ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
ERVKN ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ” ಎಂದು ಹೇಳಿದ್ದಾನೆ.
IRVKN ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.