Bible Versions
Bible Books

2 Samuel 3:20 (KJV) King James Version

Versions

KNV   ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
ERVKN   ನಂತರ ಅಬ್ನೇರನು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದನು. ಅಬ್ನೇರನು ಇಪ್ಪತ್ತು ಜನರನ್ನು ತನ್ನ ಸಂಗಡ ಕರೆದು ತಂದನು. ಅಬ್ನೇರನಿಗೂ ಅವನ ಸಂಗಡಿಗರಿಗೂ ದಾವೀದನು ಔತಣಕೂಟವನ್ನು ಏರ್ಪಡಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us