Bible Versions
Bible Books

2 Samuel 3:24 (KJV) King James Version

Versions

KNV   ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?
ERVKN   ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us