Versions
KNV ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
ERVKN ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.