Versions
KNV ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
ERVKN ನೇರನ ಮಗನಾದ ಅಬ್ನೇರನನ್ನು ಕೊಲ್ಲಲು ರಾಜನಾದ ದಾವೀದನು ಆಜ್ಞಾಪಿಸಿರಲಿಲ್ಲವೆಂದು ಯೆಹೂದ್ಯರು ಮತ್ತು ಇಸ್ರೇಲಿನ ಜನರೆಲ್ಲರೂ ಅಂದು ಅರ್ಥಮಾಡಿಕೊಂಡರು.