Bible Versions
Bible Books

2 Samuel 5:17 (KJV) King James Version

Versions

KNV   ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
ERVKN   ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us