Versions
KNV ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
ERVKN ದಾವೀದನು ಯೆಹೋವನಿಗೆ “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.