Bible Versions
Bible Books

2 Samuel 5:2 (KJV) King James Version

Versions

KNV   ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ERVKN   ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us