Bible Versions
Bible Books

2 Samuel 8:14 (KJV) King James Version

Versions

KNV   ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
ERVKN   ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us