Versions
KNV ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
ERVKN ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.