Versions
KNV ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
ERVKN ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫಿಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.