Versions
KNV ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ERVKN ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.
IRVKN ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ‡ ಪ್ರಕ 22:11 ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.