Versions
KNV ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ERVKN ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.