Versions
KNV ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
ERVKN ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.