Bible Versions
Bible Books

2 Timothy 4 (KJV) King James Version

Versions

KNV   ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ERVKN   ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನಂದರೆ,
IRVKN   ನಾನು ದೇವರ ಸಮಕ್ಷಮದಲ್ಲಿ ಮತ್ತು * ಅ. ಕೃ 10:42; 17:31; 24:25; ಯೋಹಾ 5:22, 27; 2 ಕೊರಿ 5:10; 1 ಪೇತ್ರ 4:5 ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ವ. 8; 2 ಥೆಸ. 2:8 ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us