Bible Versions
Bible Books

3 John 1:11 (KJV) King James Version

Versions

KNV   ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
ERVKN   ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.
IRVKN   ಪ್ರಿಯನೇ, * ಕೀರ್ತ 34:14; 37:27; ಯೆಶಾ 1:16, 17: ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; 1 ಯೋಹಾ 2:29: ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. 1 ಯೋಹಾ 3:6: ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us